ಲಾರಿಗೆ ಬೆಂಕಿ ಹೊತ್ತಿ ಉರಿದು ಮೂವರು ಸಾವು
ಅರಕಲಗೂಡು ತಾಲೂಕಿನ ಬಸವನಹಳ್ಳಿ ಪಡುವಲಹಿಪ್ಪೆ ರಸ್ತೆ ತಿರುವಿನಲ್ಲಿ ಘಟನೆ
ಅರಕಲಗೂಡು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಲಾರಿ ಚಾಲಕ ಪುಟ್ಟರಾಜು (42), ಪ್ರಮೋದ್ (18), ಪರಮೇಶ್ (40) ಮೃತರು
ಮೈಸೂರಿನಿಂದ ಹಾಸನದ ಹಿಮತ್ ಸಿಂಗ್ ಬಟ್ಟೆ ಕಾರ್ಖಾನೆಗೆ ವಿಷಕಾರಿ ಪೌಡರ್ ಚೀಲಗಳು, ಕೆಮಿಕಲ್ ಬಾಕ್ಸ್ ಗಳನ್ನು ಹೊತ್ತು ಬರುತ್ತಿದ್ದ ಲಾರಿ
ರಸ್ತೆ ತಿರುವಿನಲ್ಲಿ ಚಾಲಕನ
ನಿಯಂತ್ರಣ ತಪ್ಪಿ ಪಲ್ಟಿ
ಲಾರಿ ಉರುಳಿ ಬಿದ್ದ ರಭಸಕ್ಕೆ ಹೊತ್ತಿಕೊಂಡ ಬೆಂಕಿ
ಲಾರಿಯೊಳಗೆ ಸಿಲುಕಿರುವ ಎರಡು ಮೃತದೇಹಗಳು
ಲಾರಿಯಿಂದ ಕೆಳಕ್ಕೆ ಜಿಗಿದು ಗಾಯಗೊಡಿದ್ದ ಚಾಲಕ
ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಗೆ ದಾಖಲು
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವು
ಕೆಮಿಕಲ್ ದುರ್ವಾಸನೆಯಿಂದ ಲಾರಿ ಹತ್ತಿರ ಹೋಗಲು ಸಾಧ್ಯವಾಗದೆ ಕ್ರೇನ್ ಗಾಗಿ ಕಾಯುತ್ತಿರುವ ಪೊಲೀಸರು
ಸ್ಥಳಕ್ಕೆ ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ