ಕಲ್ಯಾಣ ಮಂಟಪದಲ್ಲಿ ಗುಂಪುಗುಂಪಾಗಿ ಕುಳಿತಿದ್ದ ಜನರಿಗೆ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸಿ ಸೂಚನೆ #covidupdateshassan

0

ಕಂದಾಯ ಇಲಾಖೆ ಹಾಗೂ ನಗರಸಭೆ‌ ವತಿಯಿಂದ ಇಂದೂ ಸಹ ಹಾಸನ ನಗರದ ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ,‌ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳುವಳಿಕೆ ನೀಡಲಾಯಿತು.

ಗುಂಪುಗುಂಪಾಗಿ ಕುಳಿತಿದ್ದ ಜನರಿಗೆ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸಿ ಸೂಚನೆಗಳನ್ನು ನೀಡಲಾಯಿತು

ನಗರಸಭೆ ಪೌರಾಯುಕ್ತರಾದ ಕೃಷ್ಣಮೂರ್ತಿ,
ಮುನಿಸಿಪಲ್ ತಾಹಶೀಲ್ದಾರ್ ರಮೇಶ್ ಅವರ. ನೇತೃತವದ ತಂಡದಿಂದ


ಮಾಸ್ಕ್ ಧರಿಸದೇ ಇರುವವರಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು.

ಊಟದ ಹಾಲ್ ನಲ್ಲೂ ಸಹ ಒಂದು ಟೇಬಲ್ ಗೆ ಎರಡು ಕುರ್ಚಿಗಳಿರುವಂತೆ ಹಾಕಿಸಲಾಯ್ತು.

LEAVE A REPLY

Please enter your comment!
Please enter your name here