
ಸಕಲೇಶಪುರ : ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಕಪ್ಪಳ್ಳಿ ಬಳಿ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಯಾವುದೇ ಪ್ರಾಣಾಪಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಸಕಲೇಶಪುರ ತಾಲ್ಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ನದೀಮ್, ಧರ್ಮ ಹೆನ್ನಲಿ, ಹಾಗೂ ಸಮಾಜ ಸೇವಕರ ಅಪ್ಪಯ್ಯ ರವರು ಧಾವಿಸಿ ಇಬ್ಬರು ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
