ಬೂವನಹಳ್ಳಿ ಕ್ರಾಸ್ ಬಳಿ ಎರಡು ಲಾರಿಗಳ ನಡುವೆ ಅಪಘಾತ

0

ಹಾಸನ ನಗರದ ಹೊರವಲಯದ ಬೂವನಹಳ್ಳಿ ಕ್ರಾಸ್ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಹೊಡೆದ ಘಟನೆ ಜುಲೈ31 ಶನಿವಾರ :


ಲಾರಿ ಚಾಲಕನ ಅಜಾಗರೂಕತೆಯ ಚಾಲನೆ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅದೃಷ್ಟ ವಶಾತ್
ಅಪಘಾತದಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

LEAVE A REPLY

Please enter your comment!
Please enter your name here