ಎರಡು ಬೈಕ್ ಡಿಕ್ಕಿ ಸ್ಥಳದಲ್ಲೇ ಒರ್ವನ ಸಾವು ಮೂವರ ಸ್ಥಿತಿ ಗಂಭೀರ

0

ಸಕಲೇಶಪುರ : ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಜಂಬರಡಿ ಗ್ರಾಮದ ಕಾಫಿ ತೋಟವೊಂದರಲ್ಲಿ ಮೇಸ್ತಿ ಯಾಗಿದ್ದ

ವಸಂತ್‌ 59 ಮೃತಪಟ್ಟ ವ್ಯಕ್ತಿ. ಪುತ್ರಿ, ಇಬ್ಬರು ಪುತ್ರರು ಹಾಗೂ ಕುಟುಂಬ ಅಗಲಿದ್ದಾರೆ , ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟು ಮೂವರ ಸ್ಥಿತಿ ಗಂಭೀರ ಆಗಿರುವ ಘಟನೆ ತಾಲ್ಲೂಕಿನ ಅಗಲಟ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ., ಡಿಕ್ಕಿ ಹೊಡೆದ ಬೈಕ್‌ನಲ್ಲಿ ಇದ್ದ ಅರೇಹಳ್ಳಿ ಹೋಬಳಿ ಕೇಂದ್ರದ ಸಂದೀಪ, ರಂಜಿತ, ಸುರೇಶ್‌ ಮೂವರಿಗೂ ಗಂಭೀರ ಗಾಯವಾಗಿದ್ದು,

Advertisements

ಇಲ್ಲಿಯ ಕ್ರಾಫರ್ಡ್‌ ಸರ್ಕಾರಿ ಆಸ್ಪತ್ರೆ ಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕಳಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here