ಸಕಲೇಶಪುರ : ಲಾರಿ – ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ

0

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸಾವು ,

ಮತ್ತೊಬ್ಬನ ಸ್ಥಿತಿ ಚಿಂತಾಜನಕ – ಗಂಭೀರ ಸ್ವರೂಪ ತಾಳಿದೆ ., ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದು ಮತ್ತೊಬ್ಬನ ಸ್ಥಿತಿ

ಗಂಭಿರವಾಗಿದೆ. ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೋಬಳಿ ವೆಂಕಟಹಳ್ಳಿಯಲ್ಲಿ ಭಾನುವಾರ (14May2023) ಸುಮಾರು 4-30 ರ ಸಮಯದಲ್ಲಿ ನಡೆದಿರುವ ಈ ಅಪಘಾತದಲ್ಲಿ ಬಾಳ್ಳುಪೇಟೆಯ ಬನವಾಸೆ ಗ್ರಾಮದ ಸುಹಾಸ್ s/o

ಜಗದೀಶ್ ಎಂಬುವವರು ಮೃತಪಟ್ಟಿದ್ದು , ಆಕಾಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ಪ್ರಕರಣವು

ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

LEAVE A REPLY

Please enter your comment!
Please enter your name here