ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಬಳಿ ಅಪಘಾತ

0

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಬಳಿ ಅಪಘಾತ

ಸಕಲೇಶಪುರದ ದೋಣಿಗಲ್ ದರ್ಗಾ ಸಮೀಪ ನಡೆದ ಸರಣಿ ಅಪಘಾತದಲ್ಲಿ ಒಂದು ಲಾರಿ ಓವರ್ ಟೇಕ್ ಮಾಡುವಾಗ ಮತ್ತೊಂದು ಬೈಕ್ ತಪ್ಪಿಸಲು ಹೋಗಿ , ಕಾರೊಂದು ಹಳ್ಳಕ್ಕೆ ಬಿದ್ದಿದೆ ,

ಚಾಲಕನ ನಿಯಂತ್ರಣ ತಪ್ಪಿ ಮಹೀಂದ್ರ ಸ್ಕಾರ್ಪಿಯೊ ಕಾರ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಯವಾಗಿಲ್ಲ , ಗಾಯಗೊಂಡ ಚಾಲಕ ಆಸ್ಪತ್ರೆಗೆ

ಘಟನೆ 16 ಮೇ 2023 ಮಂಗಳವಾರ ನಡೆದಿದೆ

LEAVE A REPLY

Please enter your comment!
Please enter your name here