ಭವ್ಯ ಹೆಚ್.ಸಿ ಡಾಕ್ಟರೇಟ್ ಪದವಿ

0

ಭವ್ಯ ಹೆಚ್.ಸಿ ಡಾಕ್ಟರೇಟ್ ಪದವಿ
ಹಾಸನ: ಭವ್ಯ ಹೆಚ್.ಸಿ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ. ಶಿವಕುಮಾರ ಕಣಸೋಗಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ

”ಡಿಜಿಟಲ್ ಜಾಹೀರಾತು: ಪ್ರಭಾವ ಮತ್ತು ಪರಿಣಾಮಗಳ ಕುರಿತು ಅಧ್ಯಯನ” ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ಇವರು

ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ಪತ್ರಿಕೋದ್ಯಮ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here