ಹಾಸನ ಮೂಲದ ವರುಣ್ ರವರಿಗೆ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ ಆಯ್ಕೆ

0

ಉಜಿರೆ / ಹಾಸನ : ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಹಾಸನದ ವರುಣ್ ಜಿ.ಎಸ್ ರಾಜ್ಯ ಪುರಸ್ಕಾರ ಪರೀಕ್ಷೆ ಯಲ್ಲಿ ಪದವಿ ಪೂರ್ವ ಕಾಲೇಜಿನ ಪೂರ್ವ  ಇವರು ಇತ್ತೀಚಿಗೆ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ, ನಡೆಸಿದ ಪರೀಕ್ಷೆ ಯಲ್ಲಿ ಉತ್ತೀರ್ಣರಾಗಿದ್ದು ರಾಜ್ಯಪಾಲರಿಂದ ‘ರಾಜ್ಯ ಪುರಸ್ಕಾರ’ ಪ್ರಶಸ್ತಿಯನ್ನು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಡೆದುಕೊಳ್ಳಲಿದ್ದಾರೆ. ಇವರ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊಫೆಸರ್ ಏನ್.ದಿನೇಶ್ ಚೌಟ, ಕಾಲೇಜಿನ ರೋವರ್ಸ್ ರೇಂಜರ್ಸ್ ಘಟಕದ ಅಧಿಕಾರಿಗಳಾದ ಲಕ್ಷ್ಮೀಶ್ ಭಟ್ ಮತ್ತು ಅಂಕಿತಾ ಅಭಿವೃದ್ಧಿ ಎಮ್. ಕೆ ತೀವ್ರ ಹರ್ಷ ವ್ಯಕ್ತ ಪಡಿಸಿದ್ದಾರೆ.

Advertisements

LEAVE A REPLY

Please enter your comment!
Please enter your name here