ಚಿತ್ರೀಕರಣದ ಬಿಡುವಿನಲ್ಲಿ ಹುಟ್ಟೂರಿಗೆ ಭೇಟಿ ನೀಡಿದ ಡಾಲಿ ಧನಂಜಯ

0

ಅರಸಿಕೆರೆಯ ಯಾದಾಪುರದ ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದ ಡಾಲಿ

ತಂದೆ ಅಡವಿಸ್ವಾಮಿ ಹಾಗೂ ಸಹೋದರರ ಜೊತೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಟ

ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಬಾಲ್ಯದ ನೆನಪಿಗೆ ಜಾರಿದ ನಟ ರಾಕ್ಷಸ

ಮೈಸೂರಿನ ಚಿತ್ರೀಕರಣದಲ್ಲಿ ಬ್ಯೂಸಿ ಆಗಿರೋ ಧನಂಜಯ

ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಚಿತ್ರದಲ್ಲಿ ಅಭಿನಯ ಮಾಡುತ್ತಿರೋ ಡಾಲಿ

LEAVE A REPLY

Please enter your comment!
Please enter your name here