ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಹಾಸನ ಜಿಲ್ಲೆಯ 8ತಾಲ್ಲೂಕುಗಳಿಂದಲೂ ಅರ್ಜಿ ಆಹ್ವಾನ

0

  ಹಾಸನ.ಜ.6(ಹಾಸನ್_ನ್ಯೂಸ್):- ಹಾಸನ ಜಿಲ್ಲೆಯ 8 ತಾಲ್ಲೂಕಿನ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 21 ಅಂಗನವಾಡಿ ಕಾರ್ಯಕರ್ತೆ ಹಾಗೂ 80 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಜ.30 ಸಂಜೆ 5.30 ಕೊನೆಯ ದಿನ ಆಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಆಯಾ ತಾಲ್ಲೂಕು ಶಿಶು ಅಭಿವೃಧ್ದಿ ಯೋಜನಾ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಳಾಸ ಕರ್ನಾಟಕ ಸರ್ಕಾರದ ವೆಬ್ ಸೈಟ್ www.anganawadirecruit.kar.nic.in  ಇಲ್ಲಿ ಸಲ್ಲಿಸಬಹುದು. -ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು

LEAVE A REPLY

Please enter your comment!
Please enter your name here