ಸಕಲೇಶಪುರ ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್ ವರ್ಗಾವಣೆ

0

ಸಕಲೇಶಪುರ :ಸಕಲೇಶಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಹಲವು ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದ ಅನ್ಮೋಲ್ ಜೈನ್ ಅವರು ವರ್ಗಾವಣೆಗೊಂಡಿದ್ದು ಕೋಲಾರದ ಡಾ. ಶೃತಿ ಅವರು ನೂತನ ಉಪವಿಭಾಗಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here