ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಹಾಸನ : ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 11 ಆದೇಶಜಾರಿಕಾರರು ಹಾಗೂ 32 ಸೇವಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಹಾಸನ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ವಿಳಾಸ https://hassan.dcourts.gov. in/notice-category/recruitments ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಯನ್ನು ದಿ. 04.09.2023 ರಿಂದ 03.10.2023ರ ವರೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ವಯೋಮಿತಿ ಸಾಮಾನ್ಯ ವರ್ಗ 35 ವರ್ಷ, ಪ್ರವರ್ಗ 2ಎ,3ಎ,3ಬಿ, 38 ವರ್ಷಗಳು ಹಾಗೂ ಸಾಮಾನ್ಯ ಪ.ಚಾತಿ,ಪಂಗಡ, ಪ್ರವರ್ಗ -1 40 ವರ್ಷಗಳು.

LEAVE A REPLY

Please enter your comment!
Please enter your name here