BREAKING NEWS : !, ಅರಕಲಗೂಡು : ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ ಅರಕಲಗೂಡು ತಾಲ್ಲೂಕಿನ ನೆಲಮನೆ ಹೊನ್ನವಳ್ಳಿ ಗ್ರಾಮದಲ್ಲಿ ಘಟನೆ
ಜಲೇಂದ್ರ (ಪಾಪ) (31) ಕೊಲೆಯಾದ ವ್ಯಕ್ತಿ ಜೆಸಿಬಿ ಆಪರೇಟರ್ ಆಗಿದ್ದ ‘ ಜಲೇಂದ್ರ ‘ ನಿನ್ನೆ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಜಲೇಂದ್ರ ಇಂದು ಬೆಳಿಗ್ಗೆ ಜಲೇಂದ್ರ ಸಹೋದರ ಡೈರಿಗೆ ಹಾಲು ಹಾಕಲು ಹೋದಾಗ ಹೊಲದ ಬಳಿ ಶವ ಪತ್ತೆ !, ಶವದ ಪಕ್ಕದಲ್ಲಿ ಬಿದ್ದಿರುವ ಬಿಯರ್ ಬಾಟಲ್‌ಗಳು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
#crimedairyhassan #hassan #arkalgud #hassannews