ಅರಕಲಗೂಡು : ಅನ್ನಪ್ರಾಶನ ಪೋಷಣ್ ಅಭಿಯಾನ ಸೀಮಂತ ಕಾರ್ಯಕ್ರಮ ಹಾಗೂ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ

0

ಹಾಸನ /ಅರಕಲಗೂಡು !, (ಹಾಸನ್_ನ್ಯೂಸ್): ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅನ್ನಪ್ರಾಶನ ಪೋಷಣ್ ಅಭಿಯಾನ ಸೀಮಂತ ಕಾರ್ಯಕ್ರಮ ಹಾಗೂ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ

ಏರ್ಪಡಿಸಿದ್ದು, ಕಾರ್ಯಕ್ರಮದಲ್ಲಿ ಕೋವಿಡ್-19 ಹಾಗೂ ಇತರೆ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.


ಈ ಸಂದರ್ಭದಲ್ಲಿ ಅರಕಲಗೂಡು ಶಾಸಕರಾದ ಎ.ಟಿ. ರಾಮಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಫಲಾನುಭವಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here