ಅರಸೀಕೆರೆಯ ಶ್ರೀ ಆದಿಚುಂಚನಗಿರಿ ಆಂಗ್ಲ ಶಾಲೆ, ಲಕ್ಷ್ಮೀಪುರ ಶಾಲೆಯಲ್ಲಿ ವಿಶ್ವ ಹುಲಿ ದಿನಾಚರಣೆ ಆಚರಿಸಲಾಯಿತು.

0

ಅಂತರಾಷ್ಟ್ರೀಯ ಹುಲಿಗಳ ದಿನವನ್ನು ಆಚರಿಸಲಾಯಿತು

ಅರಸೀಕೆರೆಯ ಶ್ರೀ ಆದಿಚುಂಚನಗಿರಿ ಆಂಗ್ಲ ಶಾಲೆ, ಲಕ್ಷ್ಮೀಪುರ ಶಾಲೆಯಲ್ಲಿ ವಿಶ್ವ ಹುಲಿ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಜ್ಞಾನೇಶ್ವರಿ ಮೇಡಂ, ಇತ್ತೀಚಿನ ದಿನಗಳಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹುಲಿ ಸಂರಕ್ಷಣಾ ಪ್ರಕ್ರಿಯೆಯಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ
ವಿಶ್ವ ಹುಲಿ ದಿನಾಚರಣೆ ನಿಮಿತ್ತ ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಹುಲಿ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು ಎಂದರು.

ಹಾಗೂ ಯುಕೆಜಿ ಬಾಲಕಿಯರು ಹುಲಿವೇಷ ಧರಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಲಕ್ಷ್ಮಿ ಮೇಡಂ,,ಜೈ ಶ್ರೀ ಮೇಡಂ ,,ನಲೀನಾ ಮೇಡಂ,,ರಮ್ಯಾ ಮೇಡಂ ,,ಮಂಜುಳಾ ಮೇಡಂ ,,ಉಪಸ್ಥಿತಿ ಇದ್ದರು

LEAVE A REPLY

Please enter your comment!
Please enter your name here