Arsikere

ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ಪೂರಕ ಅಹಾರ : ಅರಸೀಕೆರೆ

By

September 20, 2022

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಲವತ್ತಹಳ್ಳಿ. ಅರಸೀಕೆರೆ ತಾ. ಹಾಸನ ಜಿಲ್ಲೆ .ಪೋಷನ್ ಅಭಿಯಾನ್ ಅಪೌಷ್ಟಿಕತೆ ಸಮಸ್ಯೆ ಹೊಂದಿರುವ ಮಕ್ಕಳಿಗೆ ಪೂರಕ ಆಹಾರ ಒದಗಿಸುವ ಕಾರ್ಯಕ್ರಮದ ಮೇಲ್ವಿಚಾರಣೆ ಮಾಡುವುದು, ತೀವ್ರ ಅಪೌಷ್ಟಿಕತೆ ಹೊಂದಿರುವವರಿಗಾಗಿ ಸಂವೇದನಶೀಲ ಕಾರ್ಯಕ್ರಮ ಮತ್ತು

ಅಪೌಷ್ಟಿಕ ಮಕ್ಕಳಿಗೆ ಆಹಾರ ವಿತರಣೆ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಡುಗೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.