ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುತ್ತಿಗೆ ಯತ್ನ ; ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

0

ಹಾಸನ : ಎರಡು ತಿಂಗಳ ಬಳಿಕ ಹಾಸನಕ್ಕೆ ಆಗಮಿಸಿದ ಹಾಸನ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುತ್ತಿಗೆ ಯತ್ನ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿಲ್ಲ ಎಂದು ಆರೋಪಿಸಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು. ಸಭೆ ನಿಮಿತ್ತ ಹಾಸನಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನ. ಕರವೇ ನಾರಾಯಣ ಗೌಡ ಬಣದ ಜಿಲ್ಲಾಧ್ಯಕ್ಷ ಮನುಕುಮಾರ್ ನೇತೃತ್ವದಲ್ಲಿ ಮುತ್ತಿಗೆ ಯತ್ನ.

ಸುಮಾರು 15 ಜನರ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರು. ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಹಾಸನ ಜಿಲ್ಲಾ ಪಂಚಾಯಿತಿ ಎದುರೇ ಕರವೇ ಕಾರ್ಯಕರ್ತರು ಗೆರಾವ್ ಹಾಕಲು ಯತ್ನ

LEAVE A REPLY

Please enter your comment!
Please enter your name here