ಹಣೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

0

ಸಕಲೇಶಪುರ: ಹಣೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪದ ಬನವಾಸೆ ಗ್ರಾಮದಲ್ಲಿ ನಡೆದಿದೆ.ಬಸವಲಿಂಗಪ್ಪ (71) ಮೃತಪಟ್ಟ ದುರ್ದೈವಿಯಾಗಿದ್ದು ಗುರುವಾರ ಸಂಜೆ ತಮ್ಮ ಮನೆಯಲ್ಲಿ ಬಂದೂಕಿನಿಂದ ತಮ್ಮ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಸಂಧರ್ಭದಲ್ಲಿ ಮೃತರ ಪತ್ನಿ ಮನೆಯ ಹೊರಗಡೆ ಇದ್ದರು ಎಂದು ತಿಳಿದು ಬಂದಿದ್ದು ಗುಂಡು ಹಾರಿದ ರಭಸಕ್ಕೆ ತಲೆ ಚಿಂದಿ ಚಿಂದಿಯಾಗಿದೆ. ಗುಂಡಿನ ಶಬ್ದಕ್ಕೆ ಅಕ್ಕಪಕ್ಕದ ಮನೆಯವರು ಬೆಚ್ಚಿಬಿದ್ದಿದ್ದಾರೆ.

LEAVE A REPLY

Please enter your comment!
Please enter your name here