ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದ ಬೇಲೂರು ಶಾಸಕ

0

ಹುಲುಗುಂಡಿ ಗ್ರಾಮ ಪಂಚಾಯತಿಯಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿ ದಿನಸಿ ವಿತರಣೆಮಾಡಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಅವರ ಕಾರ್ಯಕ್ಕೂ ಶ್ಲಾಘನೆ ವ್ಯಕ್ತಪಡಿಸಲಾಯಿತು 🙏

ಜಾವಗಲ್ ಗ್ರಾಮಪಂಚಾಯಿತಿಯ ಟಾಸ್ಕ್ ಫೋರ್ಸ್ ಮೀಟಿಂಗ್ ನಲ್ಲಿ ಕೋವಿಡ್ ನಿಯಂತ್ರಿಸುವುದಕ್ಕೆ ವಾರ್ಡ್ ಕಮಿಟಿ ರಚನೆ ಅಗತ್ಯ ಇರುವುದರಿಂದ ರಚನೆ ಮಾಡಲು ಪಿ ಡಿ ಓ ಅವರಿಗೆ ಸೂಚಿಸಲಾಗಿದೆ. ಪ್ರತ್ಯೇಕ ಕೊಠಡಿ, ಶೌಚಾಲಯ ಇಲ್ಲದ ಕೋವಿಡ್ ಬಾಧಿತರಿಗೆ ಕೇರ್ ಸೆಂಟರ್ ವ್ಯವಸ್ಥೆ ಮಾಡಲಾಗಿದ್ದು ಅಲ್ಲಿಗೆ ಸೇರಿಸಲು ನಿರ್ದೇಶನ ನೀಡಲಾಗಿದೆ.

ಹಗರೆಯಲ್ಲಿ ನೂತನ ಪಶು ಚಿಕಿತ್ಸಾಲಯದ ಉದ್ಘಾಟನೆಯನ್ನು ನೆರವೇರಿಸಿದ ಸಂದರ್ಭ.

ಪಡುವಳಲು ಗ್ರಾಮದ ಶಾಲಾ ನೂತನ ಕಟ್ಟಡದ ಉದ್ಘಾಟನೆಯನ್ನು ಕಾರ್ಜುಹಳ್ಳಿ ಶ್ರೀಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here