ಬೇಲೂರು ( Nov 11): ವಿದ್ಯಾರ್ಥಿನಿಯರುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಮುಖ್ಯಶಿಕ್ಷಕ ನರೇಂದ್ರನನ್ನು ಬೇಲೂರು ಪೊಲೀಸ್ ಠಾಣೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯ್ಯಾಂಗ ಬಂಧನಕ್ಕೆ ನೀಡಲಾಗಿದೆ.
ವಿದ್ಯಾರ್ಥಿನಿಯನ್ನು ನರೇಂದ್ರ ಕಚೇರಿಯಲ್ಲಿ ಕಸ ಗುಡಿಸಲು, ನೋಟ್ಸ್ ಸಂಗ್ರಹಿಸಲು ಬಳಸಿಕೊಳ್ಳುತ್ತಿದ್ದರು. ಸೋಮವಾರ ಆಕೆಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ವಿಷಯವನ್ನು ತಾಯಿ, ಅಣ್ಣನಿಗೆ ಹೇಳಿದ್ದಳು. ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ
ಬೇಲೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿ ” ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಸಂಕೇನಹಳ್ಳಿ ಸಮೀ ಪದ ತರಳಬಾಳು ವಿದ್ಯಾಸಂಸ್ಥೆಗೆ ಒಳಪಟ್ಟ ಶಿವನ೦ಜುಂಡೇಶ್ವರ ಶಾಲೆಯ ಮುಖ್ಯ ಶಿಕ್ಷಕ ನರೇಂದ್ರ ಎಂಬಾತ, 10 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಪದೇ ಪದೆ ತನ್ನ ಕಚೇರಿಗೆ ಕರೆದು ಕಸ ಗುಡಿಸುತ್ತಿದ್ದ. ಅಲ್ಲದೆ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದ. ನ. 7 ರಂದು ಅರ್ಧ ವಾರ್ಷಿಕ ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿನಿಯನ್ನು ತನ್ನ ಕಚೇರಿಗೆ ಕೈ ಹಿಡಿದು ಮುತ್ತು ಕೊಡಲು ಮುಂದಾಗಿದ್ದ ಎನ್ನಲಾಗಿದೆ. ,
ಇಷ್ಟಾದರೂ ವಿದ್ಯಾರ್ಥಿನಿ ಈ ಬಗ್ಗೆ ಮುಜುಗರ ಹಾಗೂ ಹೆದರಿಕೆಯಿಂದ ತಿಳಿಸಿರಲಿಲ್ಲ.
ವಿಷಯವನ್ನು ಈ ಬಗ್ಗೆ ಕೆಲ ಸಹಪಾಠಿಗಳಿಗೆ ನೀಡಿ ಠಾಣೆಗೆ ಕರೆದು ತಂದಿದ್ದಾರೆ. ಗೊತ್ತಾದ ಬಳಿಕ ವಿದ್ಯಾರ್ಥಿನಿ ಬಳಿಕ ದೂರು ವಿದ್ಯಾರ್ಥಿನಿ ತನ್ನ ತಾಯಿ ಹಾಗೂ ದೊಡ್ಡಪ್ಪನ ಹಾಗೂ ಆಕೆಯ ಸಂಬಂಧಿಕರು ಮಗನಿಗೆ ವಿಷಯ ತಿಳಿಸಿದ್ದಾಳೆ. ಠಾಣೆಗೆ ಹೋಗದ ನ.10 ವಿದ್ಯಾರ್ಥಿನಿ ಪೋಷಕರು ಬೇಲೂರು ವೃತ್ತ ನಿರೀಕ್ಷಕ
ಈ ಸಂಬಂಧ ಮುಖ್ಯಶಿಕ್ಷಕನ್ನು ವಿಚಾರಿಸಿದ್ದಾರೆ. ಆತ ಪೊಲೀಸ್ ಠಾಣೆಗೆ ಬರಲು ಒಪ್ಪದಿದ್ದಾಗ ಆತನಿಗೆ ಧರ್ಮದೇಟು ನೀಡಿ ದ್ದಾರೆ. ಬಳಿಕ ಪೊಲೀಸರು ರಕ್ಷಣೆ
ರವಿಕಿರಣ್, ಪಿಎಸ್‌ಐ ಎಸ್.ಜಿ. ಪಾಟೀಲ್ ವಿದ್ಯಾರ್ಥಿನಿಯ ಮನೆಗೆ ತೆರಳಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿ ಆರೋಪಿ ಶಿಕ್ಷಕನನ್ನು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಶಿವ ನಂಜುಂಡೇಶ್ವರ ವಿದ್ಯಾ ಸಂಸ್ಥೆಯು ಮುಖ್ಯಶಿಕ್ಷಕ ನರೇಂದ್ರನನ್ನು ಅಮಾನತು ಮಾಡಲು ಮುಂದಾ ಗಿದೆ ಎಂದು ಯಲಹಂಕ ತರಳ ಹಿನ್ನೆಲೆ ಬಾಳು ವಿದ್ಯಾಸಂಸ್ಥೆ ಅಧ್ಯಕ್ಷೆ ಪಂಚಾ ಕ್ಷರಯ್ಯ ಪತ್ರಿಕೆಗೆ ತಿಳಿಸಿದ್ದಾರೆ.