ಹಾಸನ /ಚಿಕ್ಕಮಗಳೂರು : ” ಚಿಕ್ಕಮಗಳೂರು- ಬೇಲೂರು– ಹಾಸನ ರೈಲು ಮಾರ್ಗ ಯೋಜನೆ ಕಾಮಗಾರಿಗೆ ಶೀಘ್ರ ಚಾಲನೆ ನೀಡಬೇಕು ” ಅನಿಲ್ ಕುಮಾರ್ ( ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ )
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈಲು ಮಾರ್ಗ ಯೋಜನೆ ಭೂಸ್ವಾಧೀನ ಪ್ರಕ್ರಿಯೆ ಕುರಿತು ಪ್ರಗತಿ ಪರಿಶೀಲನೆ ಸಭೆ ಸಾರಾಂಶ :
• ಅಧಿಕಾರಿ : ಬೇಲೂರು- ಹಾಸನ ರೈಲು ಮಾರ್ಗಕ್ಕೆ ನಿಗದಿತ ಭೂಮಿಯನ್ನು ಕಾಮಗಾರಿಗಾಗಿ ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು
• ಜಿಲ್ಲಾಧಿಕಾರಿ : 150.23 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಅವಾರ್ಡ್ ಕಾರ್ಯ ಬಾಕಿ , . ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಬೇಲೂರಿನಲ್ಲಿ ಸಮಸ್ಯೆ ಬಗೆಹರಿಸಲಾಗಿದೆ, ಸಂಬಂಧಪಟ್ಟ ಎಂಜಿನಿಯರ್ಗಳು ಕೆಲಸ ನಿರ್ವಹಿಸಲು ತಿಳಿಸಲಾಗಿದೆ
ಸಭೆಯಲ್ಲಿ ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ತಹಶೀಲ್ದಾರ್ ನಟೇಶ್ ಹಾಜರು.