ಘನ ತ್ಯಾಜ್ಯ ನಿರ್ವಹಣೆ ಘಟಕ ಉದ್ಘಾಟನೆ

0

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಗರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಲಬಗೆರೆಯಲ್ಲಿ ನಿರ್ಮಿಸಲಾಸದ ಘನ ತ್ಯಾಜ್ಯ ನಿರ್ವಹಣೆ ಘಟಕವನ್ನು ಮಾನ್ಯ ಶಾಸಕರಾದ ಶ್ರೀ ಲಿಂಗೇಶ್ ಅವರು ಉದ್ಘಾಟಿಸಿದರು. ಸ್ಥಳದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿಗಳಾದ ಹೆಚ್.ವಿ.ನಾಗರಾಜ್, ತಹಸೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ,ಜೆಡಿಎಸ್ ಮುಖಂಡರಾದ ದಿಲೀಪ್, ಕಾಂತರಾಜ್, ಮಹಮದ್, ಲಕ್ಷ್ಮಣ್ ವಿಕ್ಕಿ, ಪಂಚಾಯತ್ ಸಿಬ್ಬಂದಿಗಳು ಮತ್ತು ಹಾಜರಿದ್ದರು.

LEAVE A REPLY

Please enter your comment!
Please enter your name here