ಕರ್ನಾಟಕ ಹೈಕೋರ್ಟ್ ನೀಡಿದ್ದ ಅನರ್ಹತೆ ಆದೇಶಕ್ಕೆ ಸುಪ್ರೀಂಕೋರ್ಟ್ 4 ವಾರಗಳವರೆಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಧನಂಜಯ್ ಚಂದ್ರಚೂಡ್, ಪರಡಿವಾಲಾ, ಮನೋಜ್ ಮಿಶ್ರಾ ಮೂವರು ನ್ಯಾಯಾಧೀಶರಿದ್ದ ಪೀಠದಿಂದ ತಡೆಯಾಜ್ಞೆ ಆದೇಶ ಹೊರಡಿಸಲಾಗಿದ್ದು, ಸದ್ಯ ಅನರ್ಹತೆಯಿಂದ ಪ್ರಜ್ವಲ್ ಪಾರಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅವಕಾಶ ಲಭಿಸಿದೆ.
Home Hassan Taluks Hassan ಹಾಸನ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ