ಇನ್ನು ಮುಂದೆ ಹೆಲ್ಮೆಟ್ ಧರಿಸದೇ ಸಂಚರಿಸಿದರೆ ವಾಹನ ಸವಾರರ ಚಾಲನಾ ಪರವಾನಿಗೆ ಅಮಾನತ್ತು

0

ಇನ್ನು ಮುಂದೆ ಹೆಲ್ಮೆಟ್ ಧರಿಸದೇ ಸಂಚರಿಸುವ ಎಲ್ಲಾ ವಾಹನ ಸವಾರರ ವಿರುದ್ಧ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 194-ಡಿ ರನ್ವಯ ಸರ್ಕಾರದ ಅಧಿಸೂಚನೆ ಸಂಖ್ಯೆ ಟಿಡಿ 250 ಟಿಡಿಒ 2019, ದಿನಾಂಕ: 21-09-2020 ರಲ್ಲಿ ಸೂಚಿಸಿದ್ದು, ದಂಡ ವಸೂಲಾತಿಯೊಂದಿಗೆ ವಾಹನ ಸವಾರರ ಚಾಲನಾ ಪರವಾನಿಗೆಯನ್ನು ಕನಿಷ್ಠ ಮೂರು ತಿಂಗಳ ಅವಧಿಗೆ ಅಮಾನತ್ತುಗೊಳಿಸುವ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ/ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ/ಪ್ರವರ್ತನ ಅಧಿಕಾರಿಗಳಿಗೆ & ಸಿಬ್ಬಂದಿಗಳಿಗೆ ಸೂಚನೆ !!

° ಸುರಕ್ಷಿತ ಪ್ರಯಾಣಕ್ಕೆ , ದ್ವಿಚಕ್ರ ವಾಹನ ಚಲಾಯಿಸುವಾಗ , ಹೆಲ್ಮೆಟ್ ಧರಿಸಿ °

LEAVE A REPLY

Please enter your comment!
Please enter your name here