ಇಸ್ಲಾಮಿಕ್ ಸೆಂಟರ್ ಹಾಸನದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಿತ್ತು. ಇದರಲ್ಲಿ ಸರ್ವಧರ್ಮೀಯರು ಪಾಲ್ಗೊಂಡು ರಕ್ತದಾನ ಮಾಡಿದರು

0

ಹಾಸನ : (ಹಾಸನ್_ನ್ಯೂಸ್) !, ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕದ ವತಿಯಿಂದ 2020 ಅಕ್ಟೋಬರ್ 23 ರಿಂದ ನವೆಂಬರ್ 5 ರ ತನಕ ಪ್ರವಾದಿ ಮುಹಮ್ಮದ್(ಸ) ಮಾನವತೆಯ ಮಾರ್ಗದರ್ಶಕ ಎಂಬ ಧ್ಯೇಯವಾಕ್ಯದಡಿ ನಡೆಸಲಾಗುತ್ತಿರುವ ರಾಜ್ಯವ್ಯಾಪಿ ಅಭಿಯಾನದ ಪ್ರಯುಕ್ತ ಸಾಲಿಡಾರಿಟಿ ಯೂಥ್ ಮೂಮೆಂಟ್, ಹ್ಯುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ, ಸಮಾಜ ಸೇವಾ ಘಟಕ.


ಜಮಾಅತೆ ಇಸ್ಲಾಮೀ ಹಿಂದ್, ಹಾಸನದ ವತಿಯಿಂದ ದಿನಾಂಕ 3 ನವೆಂಬರ್ 2020, ಸಮಯ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಘಂಟೆಯ ವರೆಗೆ ನಗರದ ಇಸ್ಲಾಮಿಕ್ ಸೆಂಟರ್ ನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಿತ್ತು. ಇದರಲ್ಲಿ ಸರ್ವಧರ್ಮೀಯರು ಪಾಲ್ಗೊಂಡು ರಕ್ತದಾನ ಮಾಡಿದರು.

LEAVE A REPLY

Please enter your comment!
Please enter your name here