KSRTC ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳ ಗಮನಕ್ಕೆ ?? ಬಸ್ ಪಾಸ್ ದರ ಈ ಕೆಳಕಂಡಂತಿದೆ.

0

ಕ.ರಾ.ರ.ಸಾ ನಿಗಮದ ಬಸ್ ಪಾಸ್ ದರ / ಉಚಿತ ವಿದ್ಯಾರ್ಥಿ ಬಸ್‌ಪಾಸ್ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿದ್ದು, ವಿವರ ಈ ಕೆಳಕಂಡಂತಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್‌ನಿಂದ ಆನ್‌ಲೈನ್ ಮೂಲಕ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಿದೆ.

ಬಸ್‌ಪಾಸ್ ಪಡೆಯಲು ಇಚ್ಛಿಸುವ ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸುವುದು

LEAVE A REPLY

Please enter your comment!
Please enter your name here