ಹಾಸನ/ದೆಹಲಿ : ಸಂಚಾರ ದಟ್ಟಣೆ ತಪ್ಪಿಸಲು ಹಾಸನ - ಬೇಲೂರು ರಸ್ತೆಯನ್ನು ವಿಸ್ತರಣೆ ಮಾಡಬೇಕೆಂಬುದು ಅಲ್ಲಿನ ಸ್ಥಳೀಯ ಪ್ರಯಾಣಿಕರ ಬಹುಕಾಲದ ಬೇಡಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ., ಕರ್ನಾಟಕದ ರಾಷ್ಟ್ರೀಯ...
ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿರೀಕ್ಷಿತ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿದರೆ , ಹಾಸನ ಜಿಲ್ಲೆಯ...
ಹಾಸನ / ಶಿವಮೊಗ್ಗ : ಆಗಮಶಾಸ್ತ್ರಿ ಇಂದ್ರಜೈನ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಂಡ ನಂತರ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು. ಕಳೆದ 20 ದಿನಗಳಿಂದಲೂ...
ಹುಬ್ಬಳ್ಳಿ/ಬೆಂಗಳೂರು/ಹಾಸನ : ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ...
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.ಹಾಸನ: ವಿಶ್ವ ಪ್ರಸಿದ್ದ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಮುಂಜಾನೆ ನಿಧನರಾಗಿದ್ದಾರೆ ಅವರಿಗೆ 74...
ಹಾಸನ : ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು, ಆದರೆ
ಚಿಕಿತ್ಸೆ ಫಲಕಾರಿಯಾಗದೇ...
ಹಾಸನ : ಮಾರ್ಚ್ 17ರಂದು ಗವೇನಹಳ್ಳಿಯ ಬೈಪಾಸ್ ಹತ್ತಿರ ವೀಲಿಂಗ್ ವಿಚಾರವಾಗಿ ಹೇಮಂತ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು ರಾಜ್ಯಾದ್ಯಂತ ಸುದ್ದಿಯಾಗಿತ್ತು ., ಹಾಸನ ನಗರದ 80 ಫೀಟ್...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವಂತ ಕೆ.ಪಿ ನಾರಾಯಣ ( Beluru BEO K P Narayana ) ಅವರು, ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಏಳಿಗೆ ಬಗ್ಗೆ ತೋರಿರುವಂತ...
ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕು ವಳಲಹಳ್ಳಿ ಗ್ರಾಮಪಂಚಾಯಿತಿಯ ಹಿರಿಯೂರು ಗ್ರಾಮದ ವಳಲಹಳ್ಳಿ ಕೂಡಿಗೆಯಲ್ಲಿ ಕುಡಿಯುವ ನೀರಿನ ಬಾವಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದು ಗೊತ್ತಾಗಿದೆ , ಗ್ರಾಮದ ಗೋಪಾಲಕೃಷ್ಣ (ಗೋಪಿ)ಎಂಬುವರು...
ಜಿಲ್ಲೆಯಲ್ಲಿ 7,42,279 ಪುರುಷ7,41,275 ಮಹಿಳೆಯರು ಸೇರಿಒಟ್ಟು 14,83,594ಹಾಗು 40 ಇತರೆ ಮತದಾರರಿದ್ದಾರೆ.
ಶ್ರವಣಬೆಳಗೊಳ ಕ್ಷೇತ್ರದಲ್ಲಿ 273 ಮತಗಟ್ಟೆ ಸ್ಥಾಪಿಸಲಾಗಿದ್ದು ಒಟ್ಟು 203026 ಮತದಾರರು ಇದ್ದಾರೆ.
ನೀವು ರೈತರೇ , ಹುಡುಗಿ ಸಿಗುತ್ತಿಲ್ಲವೇ ?ಕೃಷಿ ಸ್ವಯಂವರ ವಿನೂತನ ಕಾರ್ಯಕ್ರಮ ಹಾಸನದ ಅಶೋಕ್ ಮತ್ತು ತಂಡದಿಂದಹಾಸನ: ರೈತ ಎನ್ನುವ ಒಂದೆ ಕಾರಣಕ್ಕೆ ಗ್ರಾಮಗಳ ರೈತ ಮಕ್ಕಳ ಮದುವೆ ಆಗಲು...