ಚನ್ನರಾಯಪಟ್ಟಣ ಹಾಸನ ಮಾರ್ಗ ಮಧ್ಯೆ KSRTC ಬಸ್ಸಿನಲ್ಲಿ ಬಿಹಾರ ಮೂಲದ ಮಹಿಳೆ ಒಬ್ಬರು ಹೆಣ್ಣು ಮಗುವಿಗೆ ಜನುಮ ನೀಡಿದ್ದಾರೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮಹಿಳೆಗೆ ತೀವ್ರವಾದ ಹೆರಿಗೆ ನೋವು ಕಾಣಿಸಿಕೊಂಡಿದೆ,
ಹಾಸನ : ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ಶುಕ್ರವಾರ ನಡೆದಿದೆ. , ಹಿರಿಸಾವೆ ಗ್ರಾಮದ ಶಾಂತಕುಮಾರ್...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಿಂದ ಕಾರೇಹಳ್ಳಿ ಗ್ರಾಮಕ್ಕೆ ಬರುವಾಗ ಭಾನುವಾರ ಮುಂಜಾನೆ 3ರ ಸಮಯದಲ್ಲಿ ಕಾರು ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಚಾಲಕ ನಾಗೇಶ್ ಪ್ರಾಣಪಾಯದಿಂದ ಪಾರಾಗಿದ್ದು, ಚಂದನ್ ಆಸ್ಪತ್ರೆಗೆ...
ಬಿಜೆಪಿ ಹೈಕಮಾಂಡ್ ಅಳೆದು ತೂಗಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದಾಗ ಹಾಸನದ ಎರಡು ಕ್ಷೇತ್ರ ಮಿಸ್ ಆಗಿತ್ತು ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರಿದ್ದು ಅರಸೀಕೆರೆ ವಿಧಾನಸಭಾ...
ಹಾಸನ / ಶಿವಮೊಗ್ಗ : ಆಗಮಶಾಸ್ತ್ರಿ ಇಂದ್ರಜೈನ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಂಡ ನಂತರ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು. ಕಳೆದ 20 ದಿನಗಳಿಂದಲೂ...
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.ಹಾಸನ: ವಿಶ್ವ ಪ್ರಸಿದ್ದ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಮುಂಜಾನೆ ನಿಧನರಾಗಿದ್ದಾರೆ ಅವರಿಗೆ 74...
ಹಾಸನ : ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು, ಆದರೆ
ಚಿಕಿತ್ಸೆ ಫಲಕಾರಿಯಾಗದೇ...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಜನತಾ ಹೌಸ್ ಬಡಾವಣೆ ವಾಸಿ ಹರೀಶ್ ಎಂಬುವರು ತನ್ನ ಪತ್ನಿ ರಾಧಾರನ್ನು ಟಿವಿಎಸ್ ಮೊಪಡ್‌ನಲ್ಲಿ ಕೂರಿಸಿಕೊಂಡು ನುಗ್ಗೇಹಳ್ಳಿಗೆ ಹೋಗುತ್ತಿದ್ದ ವೇಳೆ , ಬೆಳಗೀಹಳ್ಳಿ ಗೇಟ್...
ಶ್ರವಣಬೆಳಗೊಳ: ಆಕಸ್ಮಕಿ ಬೆಂಕಿ ಅವಘಡದಿಂದ ಸಹೋದರರಿಗೆ ಸೇರಿದ ಮೂರು ಮನೆ ಬಹುತೇಕ ಅಗ್ನಿಗಾಹುತಿಯಾಗಿರುವ ಘಟನೆ ಹೋಬಳಿಯ ಕಬ್ಬಾಳುಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. 12.40ರ ಸುಮಾರಿಗೆ ಈ ಅವಘಡ ನಡೆದಿದ್ದು, ಇದರಿಂದ...
ಹಾಸನ : ದರ್ಗಾ, ಮಸೀದಿಗಳನ್ನೇ ಟಾರ್ಗೆಟ್ ಮಾಡಿ, ಅಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ, ಅಂಪೈಪ್ಲೇಯರ್, ಡಿವಿಆರ್ , ಎಲ್ ಇಡಿ ಟಿವಿಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹಾಸನ ಜಿಲ್ಲೆಯ ಅರಸೀಕೆರೆ...
ಹಾಸನ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೃತ್ತ ನಿರೀಕ್ಷಕ ಮಂಜುನಾಥಗೌಡ ಎಂದು ಕರ್ತವ್ಯದಲ್ಲಿದ್ದ ವೇಳೆ ಸಾವಿಗಿಡಾಗಿದ್ದಾರೆ.
ಬೆಂಗಳೂರಿನ ಜಯನಗರದ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಕೆಲಸ...