ಹಾಸನ: ಜಿಲ್ಲೆಯಲ್ಲಿ ಪಕ್ಷ ಬಲಗೊಳಿಸುವ ದೃಷ್ಟಿಯಿಂದ ಚುನಾವಣೆ ಪ್ರಚಾರಕ್ಕಾಗಿ ಹಾಸನಕ್ಕೆ ಪ್ರಧಾನಿ ನರೇಂದ್ರಮೋದಿಯವರು ಬರಲಿದ್ದಾರೆ ಶಾಸಕ ಪ್ರೀತಂಗೌಡ ಹೇಳಿದರು.ನಗರದಲ್ಲಿ ಭಾನುವಾರ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವ...
ಹಾಸನ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಐತಿಹಾಸಿಕ ಜಯ ದಾಖಲಿಸಲಿದೆ ಎಂದು ಎಐಸಿಸಿ ವೀಕ್ಷಕ, ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಸದಸ್ಯ ವಿಜಯವಸಂತ್...
ಬಾಗಲಕೋಟೆ : ಹಾಸನ ಜೆಡಿಎಸ್ ಟಿಕೆಟ್ ಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ದೇವೇಗೌಡರ ಕುಟುಂಬದಲ್ಲಿಯೇ ಪೈಪೋಟಿ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಭವಾನಿ ರೇವಣ್ಣ ಅವರಿಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನ...
ಚಿಕ್ಕಮಗಳೂರು/ಹಾಸನ/ರಾಯಚೂರು : ವಿಧಾನಸಭೆ ಚುನಾವಣೆಗೂ ಮುನ್ನವೇ ಜೆಡಿಎಸ್ ಪಕ್ಷದಲ್ಲಿ ಟಿಕೆಟ್ಗಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಬೇರೆ ಅಭ್ಯರ್ಥಿಗಳ ನಡುವೆ ಈ ಗುದ್ದಾಟ ನಡೆದಿದ್ದರೆ ಕುಮಾರಸ್ವಾಮಿ ಮಧ್ಯ ಪ್ರವೇಶಿಸಿ ತೀರ್ಮಾನ ತೆಗೆದುಕೊಳ್ಳುತ್ತಿದ್ದರು....
ಹಾಸನ: ಗುತ್ತಿಗೆದಾರದಿಂದ ಲಂಚ ಪಡೆದಿರುವ ಬಗ್ಗೆ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಕುರಿತಾದ ಆಡಿಯೋ ಬಿಡುಗಡೆಗೆ ನಗರದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಶಾಸಕ ಪ್ರೀತಂ ಜೆ.ಗೌಡ, ' ನಾನು ತಿಪ್ಪಾರೆಡ್ಡಿ ಅವರ...
ಬೆಳಗಾವಿ/ಹಾಸನ : ‘ಹಾಸನವೋ ಹೊಳನರಸೀಪುರವೋ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಲಾಗುವುದು , ಸ್ಪರ್ಧಿಸಿದರೆ ಹೊಳೆನರಸೀಪುರದಲ್ಲಿ ಯಾರು? ಎಂಬ ಬಗ್ಗೆ ಜನವರಿ 15ರ (ಧನುರ್ಮಾಸ ಕಳೆದ ನಂತರ) ಬಳಿಕ ನಿರ್ಧಾರ ನೀಡುವೆ’ ಎಂದು...
ಚನ್ನರಾಯಪಟ್ಟಣ: ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನ ಕೆಲವರು ನನ್ನ ಮೇಲೆಇಲ್ಲ ಸಲ್ಲದ ಅಪಪ್ರಚಾರ ಮಾಡಿರುವುದು ಖಂಡನೀಯ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ನಾನು ಶಾಸಕನಾಗಿ 10 ವರ್ಷ ಆಗಿದೆ....
ಹಾಸನ: ರಾಜ್ಯದಲ್ಲಿ ನಡೆಯುತ್ತಿರುವ ಪೇ ಸಿಎಂ ಅಭಿಯಾನ ಇದೀಗ ಹಾಸನಕ್ಕೂ ವಿಸ್ತರಿಸಿದೆ. ಆದರೆ ಇಲ್ಲಿ ಸಿಎಂ ವಿರುದ್ಧ ಅಲ್ಲ, ಬದಲಾಗಿ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರ ವಿರುದ್ಧ ಪೇ...
ಹಾಸನ : ಮಾರ್ಚ್ 17ರಂದು ಗವೇನಹಳ್ಳಿಯ ಬೈಪಾಸ್ ಹತ್ತಿರ ವೀಲಿಂಗ್ ವಿಚಾರವಾಗಿ ಹೇಮಂತ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು ರಾಜ್ಯಾದ್ಯಂತ ಸುದ್ದಿಯಾಗಿತ್ತು ., ಹಾಸನ ನಗರದ 80 ಫೀಟ್...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವಂತ ಕೆ.ಪಿ ನಾರಾಯಣ ( Beluru BEO K P Narayana ) ಅವರು, ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಏಳಿಗೆ ಬಗ್ಗೆ ತೋರಿರುವಂತ...
ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕು ವಳಲಹಳ್ಳಿ ಗ್ರಾಮಪಂಚಾಯಿತಿಯ ಹಿರಿಯೂರು ಗ್ರಾಮದ ವಳಲಹಳ್ಳಿ ಕೂಡಿಗೆಯಲ್ಲಿ ಕುಡಿಯುವ ನೀರಿನ ಬಾವಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದು ಗೊತ್ತಾಗಿದೆ , ಗ್ರಾಮದ ಗೋಪಾಲಕೃಷ್ಣ (ಗೋಪಿ)ಎಂಬುವರು...