ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಸುದ್ದಿ

0

ಹಾಸನ : ಸಾಲಗಾಮೆ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, 66/11ಕೆ.ವಿ ಸಾಲಗಾಮೆ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಇಸ್ರೋ, ರಾಯಪುರ, ಕೊಂಡಜ್ಜಿ, ಯಲಗುಂದ, ನಿಟ್ಟೂರು, ಗುಳ್ಳೇನಹಳ್ಳಿ, ಮುತ್ತತಿ, ಭೋಗರಹಳ್ಳಿ, ಕೆಲವತ್ತಿ ಮತ್ತು ಸುತ್ತಮುತ್ತಲ ವಿದ್ಯುತ್ ಸ್ಥಾವರಗಳಿಗೆ ಸೆ. 3 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ  ಸಾರ್ವಜನಿಕರು ಸಹಕರಿಸಬೇಕು ಎಂದು  ಕವಿಪ್ರನಿನಿ, ಟಿ.ಎಲ್ ಮತ್ತು ಎಸ್.ಎಸ್ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

#cescomupdateshassan #cescomhassan #cesom #hassan #hassannews #powersheduleupdateshassan

LEAVE A REPLY

Please enter your comment!
Please enter your name here