ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಸೆಂಟರ್ ಗೆ ಇಂದು ಉಪ ಮುಖ್ಯ ಮಂತ್ರಿ ಅಶ್ವಥ್ ನಾರಾಯಣ

0

ಹಾಸನ ಚನ್ನರಾಯಪಟ್ಟಣ ದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಸೆಂಟರ್ ಗೆ ಇಂದು ಉಪ ಮುಖ್ಯ ಮಂತ್ರಿ ಅಶ್ವಥ್ ನಾರಾಯಣ ,ಜಿಲ್ಲೆ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಭೇಟಿ ನೀಡಿ ಕೋವಿಡ್ ರೋಗಿಗಳ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಿ.ಎನ್ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ,ಜಿಲ್ಲಾಧಿಕಾರಿ ಆರ್. ಗಿರೀಶ್, ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‍ಗೌಡ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ ಡಾ|| ಸತೀಶ್ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here