ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಹೊಡೆದಿದ್ದರಿಂದ ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ನಡೆದಿದೆ. ಲೋಕೇಶ್ ಎಂಬುವರ ಹೊಸೂರಿನಿಂದ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದಾಗ
ದುರ್ಘಟನೆ ಸಂಭವಿದ್ದು, , ಹಾಸನ: ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕು
ಕಾರೇಹಳ್ಳಿ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಮೃತರನ್ನು ಲೋಕೇಶ್, ಲಕ್ಷ್ಮಿ, ಗಾನವಿ, ಲೇಖನ ಎಂದು ಗುರುತಿಸಲಾಗಿದೆ.