ಚಾರ್ಮಾಡಿ ಘಾಟಿಯಲ್ಲಿ ಇಂದಿನಿಂದ ಈ ಕೆಳಕಂಡ ವಾಹನಗಳ ಓಡಾಟಕ್ಕೆ ಅವಕಾಶ

0

ಹಾಸನ/ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ 24×7 ಗಂಟೆಯೂ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಗಮನಿಸಿ : ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಿರುವ ನಿರ್ಬಂಧ ಮುಂದುವರಿಸಲಾಗಿದೆ.

ಟೆಂಪೊ, ಆಂಬುಲೆನ್ಸ್‌, ಕಾರು, ಜೀಪು, ವ್ಯಾನು, ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ✅ ಇದೆ

KSRTC , ಮಿನಿ ಬಸ್‌, 6wheel ಲಾರಿಗಳು ಹಗಲಿನಲ್ಲಿ (ಬೆಳಿಗ್ಗೆ 6ರಿಂದ ಸಂಜೆ 7 ಗಂಟೆ) ಮಾತ್ರ ಸಂಚರಿಸಲು ಅವಕಾಶ, ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ  ” -ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್‌.K.N.

LEAVE A REPLY

Please enter your comment!
Please enter your name here