ವಸತಿ ಕಾಲೇಜುಗಳಿಗೆ 2021–22ನೇ ಸಾಲಿಗೆ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ ( ಇಲ್ಲಿದೆ ಮಾಹಿತಿ )

0

ಹಾಸನ ತಾಲ್ಲೂಕು ಎಂ.ಡಿ ಹೊಸೂರು, ಗುಡ್ಡೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿಸಿಎಂಬಿ, ಪಿಸಿಎಂಸಿ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಉಚಿತವಾಗಿ ನೀಡಲಾಗುವುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸ ಬಹುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ 2 ದಿನಗಳವರೆಗೆ ಅರ್ಜಿ ಸ್ವೀಕರಿಸಲಾಗುವುದು. ಪ್ರಾಂಶುಪಾಲ ಮೊ.ಸಂ. 93809 66115, 9740894467 ಸಂಪರ್ಕಿಸ ಬಹುದು.

ಪ್ರಕಟಣೆ : ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಕಾಲೇಜುಗಳಿಗೆ 2021–22ನೇ ಸಾಲಿಗೆ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನವಿದು ( ಗಂಡಸಿ , ಅರಸೀಕೆರೆ )

LEAVE A REPLY

Please enter your comment!
Please enter your name here