ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಚನ್ನಮ್ಮಗೆ ಕೊರೊನಾ ಸೋಂಕು | ಹೆಚ್ಚಿನ ಚಿಕಿತ್ಸೆ ಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು | H D Deve Gowda, his wife test positive for Covid-19

0

ಹಾಸನ / ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಲಿ ರಾಜ್ಯಸಭಾ ಸದಸ್ಯರು ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವ್ ರಿಪೋರ್ಟ್ ಬಳಿಕ ಇಬ್ಬರನ್ನೂ ಕೊರೊನಾ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಈ ಹಿಂದೆ ಹೆಚ್‌ಡಿ ರೇವಣ್ಣರಿಗೂ ಕೊರೊನಾ ಪಾಸಿಟಿವ್ ಆಗಿದ್ದು ., ಸದ್ಯ ಸೋಂಕಿನಿಂದ ರೇವಣ್ಣ ಚೇತರಿಸಿಕೊಂಡಿರುತ್ತಾರೆ ., ಇದೀಗ 87 ವರ್ಷದ ಹಿರಿಯ ರಾಜಕೀಮ ಮುತ್ಸದಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೂ ಕೊರೊನಾ ಸೋಂಕು ಇರುವುದರಿಂದ , ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕೊರೊನಾ ಚಿಕಿತ್ಸೆ ನೀಡಲಾಗುತ್ತಿದ್ದು ., ದೇವೇಗೌಡ ದಂಪತಿ ಇಬ್ಬರು ಆರೋಗ್ಯವಾಗಿದ್ದು , ಈ ಬಗ್ಗೆ ಮಣಿಪಾಲ್ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ಮಾಹಿತಿ ನೀಡಬೇಕಿದೆ.

LEAVE A REPLY

Please enter your comment!
Please enter your name here