ಪುಸ್ತುತ ಮಾರುಕಟ್ಟೆಯಲ್ಲಿ ಆಗುತ್ತಿರುವ ಜನಸಂದಣೆ/ನೂಕು ನುಗ್ಗಲುಗಳನ್ನು ತಪ್ಪಿಸಲು ದಿನಾಂಕ:2-5-2021 ರಿಂದಲೇ ಅನ್ವಯವಾಗುವಂತೆ ಎಲ್ಲಾ ರೀತಿಯ ಸಂತ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಬೆಳಿಗ್ಗೆ 6.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೂ ಹಾಪ್‌ಕಾಮ್ಸ್, ಎಲ್ಲಾ ಹಾಲಿನ ಬೂತುಗಳು, ತಳ್ಳುವಗಾಡಿ ಮೂಲಕ ಹಣ್ಣು ತರಕಾರಿಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡದೆ, ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುವುದು ಹಾಗೂ ಕೋವಿಡ್-19 ನಿಯಮಗಳನ್ನು ಪಾಲಿಸುವುದರೊಂದಿಗೆ ಅನುಮತಿಸಲಾಗಿದೆ. ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದ.