ಹಾಸನದ ಹೊಸ ಲಾಕ್ ಡೌನ್ ಜಾರಿ ಆದಮೇಲೆ , ಬ್ಯಾಂಕ್ ಗಳು ಕಾರ್ಯ ನಿರ್ವಹಿಸುವುದು ಕೂಡ ಮೂರೇ ದಿನ (ಹೆಚ್ಚಿನ ಮಾಹಿತಿ ) 👇

0

ಹಾಸನ ಜಿಲ್ಲೆಯಲ್ಲಿ ವಾರದ ಮೂರು ದಿನ ಅಂದರೆ ಸೋಮವಾರ ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 8:00 ಯಿಂದ 10:00 ಗಂಟೆಯವರೆಗೆ ಮಾತ್ರ
ಬ್ಯಾಂಕ್ ವ್ಯವಹಾರಕ್ಕೆ ಅನುಮತಿ.

ಹಾಸನ:- ಜಿಲ್ಲೆಯಲ್ಲಿ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕನ್ನು ತಡೆಯುವ ಉದ್ದೇಶದಿಂದ ವಾರದ ಮೂರು ದಿನ ಅಂದರೆ ಸೋಮವಾರ ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 8:00 ಯಿಂದ 10:00 ಗಂಟೆಯವರೆಗೆ ಮಾತ್ರ ಸಾರ್ವಜನಿಕರು ಬ್ಯಾಂಕ್ ವ್ಯವಹಾರ ವಹಿವಾಟನ್ನು ಮಾಡಿಕೊಳ್ಳಬಹುದು. ಉಳಿದಂತೆ ಮಂಗಳವಾರ, ಗುರುವಾರ, ಶನಿವಾರ, ಭಾನುವಾರ, ಎಟಿಎಂ ಸೇವೆ ಹೊರತುಪಡಿಸಿ ಉಳಿದೆಲ್ಲ ಬ್ಯಾಂಕ್ ಸೇವೆಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ಇಂದು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here