ನಿನ್ನೆ ನಡೆದ ಕೋವಿಡ್ ನಿರ್ವಹಣಾ ಸಭೆಯ ಆಕ್ಸಿಜನ್ ಕಾನ್ಸನ್ಟ್ರೇಟರ್ ಬೇಡಿಕೆ ಇಟ್ಟ ಶಾಸಕರ ಮನವಿಗೆ ಸ್ಪಂದಿಸಿದ ಸರ್ಕಾರ

0

ಶಾಸಕರಾದ ಪ್ರೀತಂ ಜೆ ಗೌಡ ಅವರ ಮೊನ್ನೆಯ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ:
ಹಾಸನದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚುತ್ತಿದ್ದರ ಪರಿಣಾಮ ಜಿಲ್ಲಾ ಆಸ್ಪತ್ರೆಗೆ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಸೋಂಕಿತರ ಆರೋಗ್ಯವು ಕ್ಷಿಣಿಸುತ್ತಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ವೆಂಟಿಲೇಟರ್ ತುರ್ತಾಗಿ ಅವಶ್ಯಕತೆ ಇರುವುದನ್ನು ಅರಿತು ಮಾನ್ಯ ಶಾಸಕರಾದ ಪ್ರೀತಂ ಜೆ ಗೌಡ ಅವರು ಮಾನ್ಯ , ಹಾಸನದಲ್ಲಿ ನಡೆದ ಕೋವಿಡ್ ನಿರ್ವಹಣಾ ಸಭೆಯಲ್ಲಿ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹಾಸನಕ್ಕೆ ಇಂದು 30 ವೆಂಟಿಲೇಟರ್ ಗಳನ್ನು  ,

25 ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು ಇಂದು 23.05.2021 ರಂದು ಜಿಲ್ಲಾ ಆಸ್ಪತ್ರೆಗೆ ಒದಗಿಸಿರುತ್ತಾರೆ , ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಸನ ಜನತೆಯ ಪರವಾಗಿ ಧನ್ಯವಾದಗಳನ್ನು ಮಾನ್ಯ ಶಾಸಕರು ಸಲ್ಲಿಸಿದ್ದಾರೆ .

ನಿನ್ನೆ ನಡೆದ ಸಭೆಯ ವಿಡಿಯೋ 

https://m.facebook.com/story.php?story_fbid=3906917409418164&id=195025720607370

ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಸಿ.ಎನ್. ಅಶ್ವಥ್ ನಾರಾಯಣ ಅವರ ಘನ ಉಪಸ್ಥಿತಿಯಲ್ಲಿ “ಕೋವಿಡ್ ನಿರ್ವಹಣಾ” ಸಭೆ 22May2021bರಂದು ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆಸಲಾಯಿತು . ಈ ಸಂದರ್ಭದಲ್ಲಿ ಹಾಸನ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಮಾನ್ಯ ಶಾಸಕರು ಮಾತನಾಡಿದರು . ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಶ್ರೀ ಗೋಪಾಲಯ್ಯನವರು , ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
#hassannews #ಹಾಸನ್ #hassannewsupdates #hassan #alur #arasikere #channarayapattana #sakaleshpura #belur #shravanabelagola #arakalgud #hassannewsdailyupdates #hassankarnataka #hassanbreakingnews #hassantourism #hassannammauru

LEAVE A REPLY

Please enter your comment!
Please enter your name here