ಹಾಸನ ಜಿಲ್ಲೆಯ ಈದಿನದ ಕೋವಿಡ್ ರಿಪೋರ್ಟ್ 👇

0

ಜಿಲ್ಲೆಯಲ್ಲಿಂದು ಹೊಸದಾಗಿ ಕೋವಿಡ್ ಪ್ರಕರಣಗಳು!! ಮತ್ತು ಇತರೆ ಮಾಹಿತಿ ಹೀಗಿದೆ …
ಹಾಸನ.ಫೆ.ಮಾ.03 (ಹಾಸನ್_ನ್ಯೂಸ್ !,  ಜಿಲ್ಲೆಯಲ್ಲಿಂದು ಹೊಸದಾಗಿ 8 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,749 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 68 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
      
ಈವರೆಗೆ 28,214 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 1 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 467 ಮಂದಿ ಸಾವನ್ನಪ್ಪಿದಾರೆ.
         
ಇಂದು ಪತ್ತೆಯಾದ 8 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ  2 ಮಂದಿ,   ಬೇಲೂರು ತಾಲ್ಲೂಕಿನಲ್ಲಿ 4 ಮಂದಿ, ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ 2 ಮಂದಿಗೆ   ಕೋವಿಡ್ ದೃಡ ಪಟ್ಟಿದೆ ಎಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here