ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ3000 ಪಡೆಯೋದು ಹೀಗೆ

0

ಹಾಸನ / ಬೆಂಗಳೂರು : ಪ್ರಸ್ತುತ ರಾಜ್ಯಾದ್ಯಂತ ಕೋವಿಡ್-19 ರ 2ನೇ ‌ಅಲೆಯ ಲಾಕ್-ಡೌನ್ ಹಿನ್ನೆಲೆಯಲ್ಲಿ ‌

ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3000/-ಗಳ ಆರ್ಥಿಕ ನೆರವನ್ನು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ. ಅದರನ್ವಯ

ಹಾಸನ – MD ಸುದರ್ಶನ್ 9448244340/ ಸುನೀಲ್ 7022434222

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಸದರಿ ಆರ್ಥಿಕ ನೆರವನ್ನು ನೀಡಲು ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಸಂಬಂಧಿಸಿದವರು

ದಿನಾಂಕ 28-05-2021ರಂದು ಬೆಳಗ್ಗೆ 10.00 ಗಂಟೆಯಿಂದ 05-06-2021ರ ಸಂಜೆ‌ 5.00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. -ಸಹಾಯಕ ನಿರ್ದೇಶಕರು.

LEAVE A REPLY

Please enter your comment!
Please enter your name here