ಹಾಸನ ಜಿಲ್ಲೆಯಲ್ಲಿ ಇಂದು 888 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 888 ಮಂದಿಗೆ ಸೋಂಕು ದೃಢ.
*ಹಾಸನ-150,ಅರಸೀಕೆರೆ -69,ಅರಕಲಗೂಡು-238,
ಬೇಲೂರು -155,ಆಲೂರು-31,ಸಕಲೇಶಪುರ-93, ಹೊಳೆನರಸೀಪುರ-84,ಚನ್ನರಾಯಪಟ್ಟಣ-66,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 10 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1081.
  • 79,811 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *1414 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *10,909 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 91,801 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here