ಇಂದು ಜಿಲ್ಲೆಯಲ್ಲಿ 5ಮಂದಿ  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ

0

ದಿನಾಂಕ : 27/01/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು  1471 ಮಂದಿಗೆ ಸೋಂಕು ದೃಢ.
*ಹಾಸನ-389,ಅರಸೀಕೆರೆ -183,ಅರಕಲಗೂಡು-195,
ಬೇಲೂರು -73,ಆಲೂರು-52,ಸಕಲೇಶಪುರ-98, ಹೊಳೆನರಸೀಪುರ-231,ಚನ್ನರಾಯಪಟ್ಟಣ-250,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 5ಮಂದಿ  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1403.
*ಇದುವರೆಗೂ 1,23,526 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1819 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*11,423 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,36,350 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here