ಸದ್ಯ 7,167 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್

0

ದಿನಾಂಕ : 30/01/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು  806 ಮಂದಿಗೆ ಸೋಂಕು ದೃಢ.
*ಹಾಸನ-247,ಅರಸೀಕೆರೆ -73,ಅರಕಲಗೂಡು-117,
ಬೇಲೂರು -64,ಆಲೂರು-49,ಸಕಲೇಶಪುರ-33, ಹೊಳೆನರಸೀಪುರ-65,ಚನ್ನರಾಯಪಟ್ಟಣ-158,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಓರ್ವ ಮಂದಿ  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1409.
*ಇದುವರೆಗೂ 1,30,706 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1863 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*7,167 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,39,282 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here