ಜಿಲ್ಲೆಯಲ್ಲಿಂದು ಹೊಸದಾಗಿ 22 ಕೋವಿಡ್ ಪ್ರಕರಣಗಳು ಪತ್ತೆ (ಹೆಚ್ಚಿನ ಮಾಹಿತಿ 👇 )

0

ಹಾಸನ.ಜ.21(ಹಾಸನ್_ನ್ಯೂಸ್) !, ಜಿಲ್ಲೆಯಲ್ಲಿಂದು ಹೊಸದಾಗಿ 22 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,374 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 73 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
      
ಈವರೆಗೆ 27,836 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 8 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು  ಕೋವಿಡ್‍ನಿಂದ ಒಂದು  ಸಾವು ಸಂಭವಿಸಿಲ್ಲ  ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 465 ಮಂದಿ ಸಾವನ್ನಪ್ಪಿದಾರೆ.
         
  ಇಂದು ಪತ್ತೆಯಾದ 22 ಕೋವಿಡ್ ಪ್ರಕರಣಗಳಲ್ಲಿ ಅರಸೀಕೆರೆ ತಾಲ್ಲೂಕಿನಲ್ಲಿ 6  ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 2 ಮಂದಿ, ಹಾಸನ ತಾಲ್ಲೂಕಿನಲ್ಲಿ  9 ಮಂದಿ, ಹೊಳೆನರಸೀನಪರ ತಾಲ್ಲೂಕಿನಲ್ಲಿ 2 ಮಂದಿ, ಬೇಲೂರು, ಆಲೂರು, ಸಕಲೇಶಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ  ಕೋವಿಡ್ ದೃಡ ಪಟ್ಟಿದೆ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್

LEAVE A REPLY

Please enter your comment!
Please enter your name here