ಜಿಲ್ಲಾಸ್ಪತ್ರೆಯಲ್ಲಿ 62 ಮಂದಿ ಸಕ್ರಿಯ ಸೋಂಕಿತರು : ಜಿಲ್ಲೆಯಲ್ಲಿಂದು ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದು 👇

0

ಹಾಸನ ಫೆ.23(ಹಾಸನ್_ನ್ಯೂಸ್ ! , ಜಿಲ್ಲೆಯಲ್ಲಿಂದು ಹೊಸದಾಗಿ 4 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,688 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 62 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
      
ಈವರೆಗೆ 28,160 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 5 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 466 ಮಂದಿ ಸಾವನ್ನಪ್ಪಿದಾರೆ.
         
ಇಂದು ಪತ್ತೆಯಾದ 4 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 4, ಕೋವಿಡ್ ದೃಡಪಟ್ಟಿದೆ -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್

LEAVE A REPLY

Please enter your comment!
Please enter your name here