ಹಾಸನ ಜಿಲ್ಲೆಯಲ್ಲಿ ಇಂದು 144 ಮಂದಿಗೆ ಕೋವಿಡ್ ಸೋಂಕು ದೃಢ. ಮೂರು ಸಾವು

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 144 ಮಂದಿಗೆ ಸೋಂಕು ದೃಢ.
*ಹಾಸನ-46,ಅರಸೀಕೆರೆ -11, ಅರಕಲಗೂಡು-07 ,
ಬೇಲೂರು -15, ಆಲೂರು-13, ಸಕಲೇಶಪುರ-04, ಹೊಳೆನರಸೀಪುರ-13,ಚನ್ನರಾಯಪಟ್ಟಣ-35,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಮೂರು ಮಂದಿ ಕೊರೋನ ಸೋಂಕಿನಿಂದ  ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 428.
* 23,558 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 210 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1047 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 25,033ಕ್ಕೆ ಏರಿಕೆ.

ICU ನಲ್ಲಿ‌ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿರುವವರು 38 ,
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here