ಮೈಸೂರು – ಚನ್ನರಾಯಪಟ್ಟಣ ಮುಖ್ಯರಸ್ತೆಯ ಮೆಡಿಕಲ್ ಸ್ಟೋರ್ ಮಾಲೀಕರ ಬರ್ಬರ ಹತ್ಯೆ

0

ಕೆ.ಆರ್.ಪೇಟೆ/ಚನ್ನರಾಯಪಟ್ಟಣ : ಕೆ‌ಆರ್‌.ಪೇಟೆ ತಾಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಇಂದು ಮದ್ಯಾಹ್ನ ಮೈಸೂರು -ಚನ್ನರಾಯಪಟ್ಟಣ ಮುಖ್ಯ ರಸ್ತೆಯಲ್ಲಿರುವ ಶ್ರೀಕಾಂತ್ ಮೆಡಿಕಲ್ ಸ್ಟೋರ್ ಮಾಲೀಕರಾದ

ಪುಷ್ಪಲತಾ(45)ಎಂಬ ಮಹಿಳೆಯನ್ನು ಅವರ ಮನೆಯಲ್ಲಿ ಕತ್ತು ಕುಯ್ದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಾಡು ಹಗಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆಯಿಂದ ಕಿಕ್ಕೇರಿ ಪಟ್ಟಣ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕಿಕ್ಕೇರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಿಕ್ಕೇರಿ ಪಟ್ಟಣದಲ್ಲಿ ಇಂದು ಮದ್ಯಾಹ್ನ ಮೈಸೂರ್ -ಚೆನ್ನಾರಾಯಪಟ್ಟಣ ರಸ್ತೆಯಲ್ಲಿ ಬರುವ ಶ್ರೀಕಾಂತ್ ಮೆಡಿಕಲ್ ಸ್ಟೋರ್ ಮಾಲೀಕರು ಆದ ಪುಷ್ಪಲತಾ ಅವರನ್ನು ಅವರ ಮನೆಯಲ್ಲಿ ಕತ್ತು ಕುಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹಾಡು ಹಗಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಇಂದ ಕಿಕ್ಕೇರಿ ಪಟ್ಟಣ ನಾಗರಿಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳೀಯ ಪೊಲೀಸ್ ರು ಮೊಕದ್ದಮೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡು ಇದ್ದಾರೆ.

LEAVE A REPLY

Please enter your comment!
Please enter your name here