ಚನ್ನರಾಯಪಟ್ಟಣ ರೌಡಿ ಶೀಟ‌ರ್ ಮಾಸ್ತಿಗೌಡ ಕೊಲೆ ಪ್ರಕರಣದ ಮೂವರು ಆರೋಪಿಗಳ‌ ಬಂಧನ

0

ಹಾಸನ : ರೌಡಿ ಶೀಟ‌ರ್ ಮಾಸ್ತಿಗೌಡ ಕೊಲೆ ಪ್ರಕರಣದ ಮೂವರು ಆರೋಪಿಗಳ ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿ ,

ಜು.4 ರಂದು ಹಾಡಹಗಲೇ ಚನ್ಪನರಾಯಪಟ್ಟಣದ ಧನಲಕ್ಷ್ಮಿ ಚಿತ್ರ ಮಂದಿರದ ಎದುರಿನ BM ರಸ್ತೆಯಲ್ಲಿ ಮಾಸ್ತಿಗೌಡ (34)ನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ರಾಜ್ಯಾದ್ಯಂತ ಸುದ್ದಿಯಾಗಿತ್ತು .,

ಇನೋವಾ ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆಮಾಡಿ ಘಟನೆ ನಂತರ ಎಲ್ಲಾ ಆರೋಪಿಗಳು ತಲೆ ಮರೆಸಿಕೊಂಡಿದ್ದರು . ಅವರ ಬಂಧನಕ್ಕಾಗಿ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮೂರು ಬಲಿಷ್ಠ ತಂಡಗಳ ರಚನೆ ಮಾಡಿ ,

ಖಚಿತ ಮಾಹಿತಿ ಮೇರೆಗೆ ಮಂಡ್ಯ ಶಿವು, ಉಲಿವಾಲ ಚೇತು ಮತ್ತು ಸಾಲಗಾಮೆ ರಾಕಿ ಎಂಬ ಮೂವರನ್ನು ಬಂಧಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here