ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಮಗುವನ್ನೂ ಕೊಲ್ಲಲು ಯತ್ನಿಸಿದ ಗಂಡನನ್ನು ಹಿಡಿದ ಸಾರ್ವಜನಿಕರು

0

ಹೊಳೆನರಸೀಪುರ: ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಮಗುವನ್ನೂ ಕೊಲ್ಲಲು ಯತ್ನಿಸಿದ ಗಂಡನನ್ನು ಹಿಡಿದ ಸಾರ್ವಜನಿಕರು

ಹೊಳೆನರಸೀಪುರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಅಂಬ್ಯುಲೆನ್ಸ್‌ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ನಿಮಿಷಗಳಲ್ಲಿ ಚೈತ್ರಾ ಕೊನೆಯುಸಿರೆಳೆದಿದ್ದಾರೆ.

ಹಾಸನ: ಕೋರ್ಟ್ ಆವರಣದಲ್ಲೇ ಪತ್ನಿ ಕತ್ತು ಕೊಯ್ದು ಪತಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದ ಕೋರ್ಟ್ ಆವರಣದಲ್ಲಿ ನಡೆದಿದೆ. ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ ಕತ್ತು ಕೊಯ್ದು ಪತಿ ಶಿವಕುಮಾರ್ ಅಟ್ಟಹಾಸ ಮೆರೆದಿದ್ದು ಚಿಕಿತ್ಸೆ ಫಲಿಸದೆ ಚೈತ್ರಾ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಅಂಬ್ಯುಲೆನ್ಸ್‌ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ನಿಮಿಷಗಳಲ್ಲಿ ಚೈತ್ರಾ ಕೊನೆಯುಸಿರೆಳೆದಿದ್ದಾರೆ. ಕತ್ತು ಕೊಯ್ದು ಆರೋಪಿ ಶಿವಕುಮಾರ್ ಎಸ್ಕೆಪ್ ಆಗಿದ್ದು ಸಾರ್ವಜನಿಕರು ಆರೋಪಿ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ

LEAVE A REPLY

Please enter your comment!
Please enter your name here